ನಿವೃತ್ತ ಶಿಕ್ಷಕಿ ಕಮಲಾಕ್ಷಿ ಬದಿಕಾನ ನಿಧನ

0

ಮಂಡೆಕೋಲು ಗ್ರಾಮದ ಉದ್ದಂತಡ್ಕ – ಬದಿಕಾನ ನಿವಾಸಿ, ಚೋಮಯ್ಯರ ಪತ್ನಿ, ನಿವೃತ್ತ ಶಿಕ್ಷಕಿ ಕಮಲಾಕ್ಷಿ ಟೀಚರ್ ಅಸೌಖ್ಯದಿಂದ ಎ.16ರಂದು ನಿಧನರಾದರು. ಅವರಿಗೆ ಸುಮಾರು 62 ವರ್ಷ ವಯಸ್ಸಾಗಿತ್ತು.

ಶಿಕ್ಷಣ ಇಲಾಖೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ ಇವರು ಎರಡು ವರ್ಷಗಳ ಹಿಂದೆ ಗುತ್ತಿಗಾರು ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾಗ ಸೇವೆಯಿಂದ ನಿವೃತ್ತರಾದರು.

ಮೃತರು ಪತಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.