ಎ.26 : ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರತಿಷ್ಠಾ ಮಹೋತ್ಸವವು ಎ.26 ರಂದು ನಡೆಯಲಿದೆ.

ಬೆಳಿಗ್ಗೆ ಗಂಟೆ 8.00 ರಿಂದ 108 ತೆಂಗಿನಕಾಯಿ ಗಣಪತಿ ಹೋಮ,ಶ್ರೀ ದೇವರಿಗೆ ಸಮರ್ಪಿಸುವ ನೂತನ ಬ್ರಹ್ಮೃರಥ ನಿರ್ಮಾಣಕ್ಕೆ ಪ್ರಾರ್ಥನೆ ನಡೆಯಲಿದೆ.

ಮಧ್ಯಾಹ್ನ ನವಕ,ಪವಮಾನಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಲಿದೆ.ರಾತ್ರಿ ರಂಗಪೂಜೆ ,ಪ್ರಸಾದ ವಿತರಣೆ ನಡೆಯಲಿದೆ.