ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಸಂಯೋಜಕರಾಗಿ ಇಬ್ರಾಹಿಂ ಗೂನಡ್ಕ ಹಾಗೂ ಕೆ.ಪಿ ಜಾನಿ ನೇಮಕ

0

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಪಧಾದಿಕಾರಿಗಳನ್ನು ನೇಮಕಗೊಳಿಸಲಾಗಿದ್ದು ಕಾರ್ಮಿಕ ಇಲಾಖೆಯ ನಿವೃತ್ತ ಅಧಿಕಾರಿ ಇಬ್ರಾಹಿಂ ಗೂನಡ್ಕ ಹಾಗೂ ಕೆ ಪಿ ಜಾನಿ ಕಲ್ಲುಗುಂಡಿ ಯವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಸಂಯೋಜಕರಾಗಿ ನೇಮಕ ಗೊಳಿಸಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆದೇಶಿಸಿದ್ದಾರೆ.