ಬೊಳುಬೈಲು ವಾರ್ಡಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಮನೆ ಮನೆ ಭೇಟಿ,ಮತಯಾಚನೆ

0

ಜಾಲ್ಸೂರು ಗ್ರಾಮದ ಬೊಳುಬೈಲು ವಾರ್ಡ್ ನಂ 2 ರಲ್ಲಿ ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರ ಪರವಾಗಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರಿಂದ ಮತಯಾಚನೆ ಏಪ್ರಿಲ್ 18ರಂದು ಮಾಡಲಾಯಿತು.

ಈ ಸಂದರ್ಭದಲ್ಲಿ ಬೊಳುಬೈಲು ವಾರ್ಡ್ ಕಾಂಗ್ರೆಸ್ ಬೂತ್ ಅಧ್ಯಕ್ಷರಾದ ಸುಮತಿ ಹುಲಿಮನೆ, ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯ ಮುಜೀಬ್ ಪೈಚಾರ್,ಸುಳ್ಯ ಬ್ಲಾಕ್ ಯುವ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಮಿಸ್ಬಾ ಪೈಚಾರ್ ಮೊದಲಾದವರು ಉಪಸ್ಥಿತಿದ್ದರು.