ಆಲೆಟ್ಟಿ ಬೂತ್ ಮಟ್ಟದ ಕಾರ್ಯಕರ್ತರ ಮನೆ ಭೇಟಿ ಮತ ಯಾಚನೆ

0

ಆಲೆಟ್ಟಿಯ ವಾರ್ಡಿನಲ್ಲಿ ಬೂತ್ ಮಟ್ಟದ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಆಲೆಟ್ಟಿ ಸೊಸೈಟಿ ಉಪಾಧ್ಯಕ್ಷ ಸುಧಾಕರ ಆಲೆಟ್ಟಿ, ಪಂ.ಸದಸ್ಯ ಶಿವಾನಂದ ರಂಗತ್ತಮಲೆ, ಬೂತ್ ಅಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ, ಗುರುರಾಜ್ ಭಟ್ ಎಲಿಕ್ಕಳ, ಮಹೇಶ್ ಕುತ್ಯಾಳ ಮತ್ತಿತರರು ಉಪಸ್ಥಿತರಿದ್ದರು.