ವೆಂಕಪ್ಪ ಗೌಡ ಕಂದಡ್ಕ ನಿಧನ

0

ಅಮರಮುಡ್ನೂರು ಗ್ರಾಮದ ಕಂದಡ್ಕ ವೆಂಕಪ್ಪ ಗೌಡ ಎಂಬವರು ಇಂದು ಮುಂಜಾನೆ ಸ್ವಗೃಹದಲ್ಲಿ ಅಸೌಖ್ಯದಿಂದ ನಿಧನರಾದರು. ಅವರಿಗೆ 82 ವರ್ಷ ಪ್ರಾಯವಾಗಿತ್ತು.

ಮೃತರು ಓರ್ವ ಪುತ್ರ, ಐವರು ಪುತ್ರಿಯರನ್ನು ಅಗಲಿದ್ದಾರೆ.