ಪಂಜ: ಕಾಂಗ್ರೆಸ್ ಪಕ್ಷದ ಪರ ಮತಯಾಚನೆ

0

ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರ ಮತ ಯಾಚನೆ ನಡೆಯಿತು.ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.