ನಿವೃತ್ತ ಪ್ರಾಧ್ಯಾಪಕಿ ಜಯಲಕ್ಷ್ಮಿ ಗೂನಡ್ಕ ನಿಧನ

0

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಥಮ ದರ್ಜೆ ಸಹಾಯಕ ಸಂಪಾಜೆ ಗ್ರಾಮದ ಗೂನಡ್ಕ ಜಿ.ಜಿ ರಮೇಶ್ ಗೂನಡ್ಕರವರ ಪತ್ನಿ ನಿವೃತ್ತ ಪ್ರಾಧ್ಯಾಪಕಿ ಶ್ರೀಮತಿ ಜಯಲಕ್ಷ್ಮಿ ಗೂನಡ್ಕ ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 65ವರ್ಷ ವಯಸ್ಸಾಗಿತ್ತು.
ಮೃತರು ಪುತ್ರರಾದ ದೀಕ್ಷಿತ್ ಗೂನಡ್ಕ, ಮನಿಶ್ ಗೂನಡ್ಕ, ಸೊಸೆ, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ.