ಬಡ್ಡಡ್ಕದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮಹಾ ಸಂಪರ್ಕ ಅಭಿಯಾನದ ಮೂಲಕ ಮತ ಯಾಚನೆ

0

ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಬಡ್ಡಡ್ಕ ಪ್ರದೇಶದಲ್ಲಿ ಬಿಜೆಪಿ ಯ ಬೂತ್ ಮಟ್ಟದ ಕಾರ್ಯಕರ್ತರು ಮಹಾ ಸಂಪರ್ಕ ಅಭಿಯಾನದ ಮೂಲಕ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರವಾಗಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು.