ಬಿಜೆಪಿ‌ ವತಿಯಿಂದ ಇಂದು ಸುಳ್ಯದಲ್ಲಿ ರೋಡ್ ಶೋ

0

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರವಾಗಿ ಬಿಜೆಪಿ ಸುಳ್ಯ ನಗರ ವತಿಯಿಂದ ಇಂದು ಅಪರಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯ ತನಕ ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಪಾದಯಾತ್ರೆ ಮೂಲಕ ಮತಯಾಚನೆ ನಡೆಯಲಿದೆ.

ಜ್ಯೋತಿ ವೃತ್ತದಿಂದ ಪ್ರಾರಂಭಗೊಂಡು ಯಾತ್ರೆಯು ಗಾಂಧಿನಗರ ಪೆಟ್ರೋಲ್ ಪಂಪ್ ನಲ್ಲಿ ಸಂಪನ್ನಗೊಳ್ಳಲಿದೆ.