ಪಂಜದ ಅಳ್ಪೆ ಚಿಂಗಾಣಿಗುಡ್ಡೆ ಶ್ರೀ ಉಳ್ಳಾಕುಲು ಉಳ್ಳಾಲ್ತಿ,ಮಹಿಷಂತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವಕ್ಕೆ ಎ.23 ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.