ಸೋಮಪ್ಪ ಗೌಡ ಕಿರಿಭಾಗ ನಿಧನ

0


ಬಾಳುಗೋಡು ಗ್ರಾಮದ ಕಿರಿಭಾಗ ಸೋಮಪ್ಪ ಗೌಡರು ಅಲ್ಪಕಾಲದ ಅಸೌಖ್ಯದಿಂದ ಏ.19ರಂದು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 78 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ತಿಲಕ ಹಾಗೂ ಕುಟುಂಬಸ್ಥರನ್ನು, ಬಂಧುಗಳನ್ನು ಅಗಲಿದ್ದಾರೆ.