ಶಾಸಕಿ‌ ಭಾಗೀರಥಿ ಮುರುಳ್ಯ ರಿಂದ ಮತದಾನ

0

ಲೋಕಸಭಾ ಚುನಾವಣೆಯಲ್ಲಿ ಶಾಂತಿನಗರ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕರಾದ ಭಾಗೀರಥಿ ಮುರುಳ್ಯ ಮತದಾನ ಮಾಡಿದರು. ಬೆಳಗ್ಗೆ ಸರತಿಯ ಸಾಲಿನಲ್ಲಿ ನಿಂತು ಬಳಿಕ‌ಮತದಾನ ಮಾಡಿದರು.