ಜಯನಗರ ಸರ್ಕಾರಿ ಶಾಲೆಯಲ್ಲಿ ಸಾರಥಿ ಸಾಲಿನಲ್ಲಿ ನಿಂತಿರುವ ಮತದಾರರು

0

ಮತಗಟ್ಟೆ ಸಂಖ್ಯೆ 175 ಜಯನಗರ ಸರ್ಕಾರಿ ಶಾಲಾ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಮತದಾರರು. ಜಯನಗರ ಸರ್ಕಾರಿ ಶಾಲೆ ಮತಗಟ್ಟೆಯಲ್ಲಿ ಒಟ್ಟು 1234 ಮತಗಳಿದ್ದು
ಅವುಗಳಲ್ಲಿ 607 ಪುರುಷರು ಹಾಗೂ 627 ಮಹಿಳಾ ಮತದಾರರು ಇದ್ದಾರೆ.

ಇಂದು ಬೆಳಿಗ್ಗೆ 6 ಗಂಟೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತಿದ್ದು 7 ಗಂಟೆಗೆ ಮತದಾನ ಆರಂಭಗೊಂಡಿದೆ.