ಶಾಂತಿಯುತ ಮತದಾನಕ್ಕೆ ಪೊಲೀಸ್ ಇಲಾಖೆಯಿಂದ ಕ್ರಮ

0

ಮತದಾನ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಸೂಕ್ತ ಕಟ್ಟೆಚ್ಚರವನ್ನು ವಹಿಸಿದೆ.


ಈ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು ಪ್ರತಿಯೊಂದು ಮತಗಟ್ಟೆಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.


ಅಲ್ಲದೆ ಸಿಬ್ಬಂದಿಗಳಿಗೆ ಮಾಹಿತಿಯನ್ನು ನೀಡುತ್ತಿದ್ದಾರೆ.