ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿಯವರಿಂದ ಮತದಾನ

0

ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ಬೊಳ್ಳಾಜೆ ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರತಿಯ ಸಾಲಿನಲ್ಲಿ ನಿಂತು ಮತದಾನ ಮಾಡಿದರು.