ಲೋಕಸಭಾ ಚುನಾವಣೆ : ಸುಳ್ಯ ವಿಧಾನಸಭಾ ಕ್ಷೇತ್ರದ ಮೊದಲ 2 ಗಂಟೆಯಲ್ಲಿ ಶೇ.16.46 ಮತದಾನ

0

ಲೋಕಸಭಾ ಚುನಾವಣೆ ನಡೆಯುತಿದ್ದು ಬೆಳಗ್ಗೆ 7 ಗಂಟೆಯಿಂದ ‌ಮತದಾನ ಆರಂಭಗೊಂಡಿದೆ. ಪ್ರತೀ ಎರಡು ಗಂಟೆಗೊಮ್ಮೆ ವಿಧಾನಸಭಾ ‌ಕ್ಷೇತ್ರವಾರು ಮತ ಚಲಾವಣೆಯ ಶೇಕಡಾ ವನ್ನು ಅಧಿಕಾರಿಗಳು ಸಂಗ್ರಹ ಮಾಡುತಿದ್ದು, ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಶೇ.16.46 ಮತದಾನವಾಗಿದೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ 233 ಬೂತ್ ಗಳಲ್ಲಿ ಮತದಾನ ನಡೆಯುತಿದ್ದು, ಒಟ್ಟು 2 ಲಕ್ಷದ 8 ಸಾವಿರದ 853 ಮಂದಿ ಮತದಾರರಿದ್ದಾರೆ.