ಐನೆಕಿದು ಮತಗಟ್ಟೆಯ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು

0

ಲೋಕಸಭಾ ಚುನಾವಣೆಯು ಇಂದು ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಐನೆಕಿದು ಮತಗಟ್ಟೆಯ ಬಳಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರಿದ್ದಾರೆ.