ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಸೇವಾ ಪ್ರಮುಖ್ ಜಾಲ್ಸೂರಿನ ಸೀತಾರಾಮ ಅವರು ಜಾಲ್ಸೂರಿನ ಕದಿಕಡ್ಕ ಮತದಾನ ಕೇಂದ್ರದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ, ತಮ್ಮ ಹಕ್ಕು ಚಲಾಯಿಸಿದರು.