ಸುಬ್ರಹ್ಮಣ್ಯ: ಎಸ್.ಎಸ್.ಪಿ.ಯು ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು

0

ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಮತಯಾಚನೆ ಮಾಡಿದರು. ರಾಜೇಶ್ ಎನ್.ಎಸ್, ಪ್ರಸಾದ್ ರೈ, ಭಾರತಿ ದಿನೇಶ್, ವನಜಾ ಭಟ್, ಅಚ್ಯುತ ಗೌಡ ಮತ್ತಿತರರು ಉಪಸ್ಥಿತರಿದ್ದರು