ಲೋಕಸಭಾ ಚುನಾವಣೆ : ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಮತದಾನ ಕೇಂದ್ರದಲ್ಲಿ ಸರತಿ ಸಾಲು

0


ಲೋಕಸಭಾ ಚುನಾವಣೆ ಇಂದು ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮತಗಟ್ಟೆಗಳಲ್ಲಿ ನಡೆಯುತ್ತಿದೆ.
ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಮತದಾನ ಕೇಂದ್ರದಲ್ಲಿ ಸರತಿ ಸಾಲು ಕಂಡು ಬರುತ್ತಿದೆ.