ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತದಾನ

0

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತ ಚಲಾಯಿಸಿದರು. ಈ ವೇಳೆ ಚೌಟ ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಏಳಿಗೆಗಾಗಿ ಪ್ರಧಾನಿ ಮೋದಿಯವರು ಕೈಗೊಂಡ ದೂರದೃಷ್ಟಿಯ ಯೋಜನೆಗಳನ್ನು ಮನದಲ್ಲಿಟ್ಟುಕೊಂಡು ತಮ್ಮ ಅತ್ಯಮೂಲ್ಯವಾದ ಮತವನ್ನು ಚಲಾಯಿಸಿ
ದೇಶದ ಉಜ್ವಲ ಭವಿಷ್ಯಕ್ಕಾಗಿ ತಪ್ಪದೇ ಮತದಾನ ಮಾಡಿ. ಬಿಜೆಪಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.