ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜು ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಮತಯಾಚನೆ ಮಾಡಿದರು. ಮೋನಪ್ಪ ಮಾನಾಡು, ದಿನೇಶ್ ಸಂಪ್ಯಾಡಿ, ಶೇಖರ್ ಅಗೋಳಿಕಜೆ, ಮನೋಜ್ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.