ಕಲ್ಲುಮುಟ್ಲು ಸ್ನೇಹ ಶಾಲೆಯ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು

0
  • ಕಲ್ಲುಮುಟ್ಲು ಸ್ನೇಹ ಶಾಲೆಯ ಮತಗಟ್ಟೆ ಬಳಿ ಕಾಂಗ್ರೆಸ್ ಪಕ್ಷದ ನಾಯಕರುಗಳು ಹಾಗೂ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಆರ್ . ಪದ್ಮರಾಜ್ ಪೂಜಾರಿ ಪರ ಮತಯಾಚನೆ ಮಾಡಿದರು.

ಪಕ್ಷದ ಮುಖಂಡರಾದ ಪಿ.ಎ ಮಹಮ್ಮದ್, ಮುಸ್ತಫಾ ಜನತಾ,ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.