ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಮತದಾನ

0

ಹಿರಿಯ ಕಾಂಗ್ರೆಸ್ ಮುಖಂಡ ಅರಂತೋಡಿನ ಟಿ. ಎಂ. ಶಹೀದ್ ತೆಕ್ಕಿಲ್ ಅವರು ತಮ್ಮ ಮತವನ್ನು ಸಂಪಾಜೆ ಗ್ರಾಮದ ಗೂನಡ್ಕದ ಶಾರದಾ ಹಿರಿಯ ಪ್ರಾಥಮಿಕ ಶಾಲೆಯ ಬೂತ್ ಸಂಖ್ಯೆ 224 ರಲ್ಲಿ ಮತ ಚಲಾಯಿಸಿದರು.