ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು

0

ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 174 ಹಾಗೂ 176 ರ ಬಳಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಆರ್ . ಪದ್ಮರಾಜ್ ಪೂಜಾರಿ ಪರ ಮತಯಾಚನೆ ಮಾಡಿದರು.


ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಎ.ಎ.ಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.