ಜಯನಗರ ಸ.ಉ.ಹಿ.ಪ್ರಾ.ಶಾಲೆಯ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು

0

ಜಯನಗರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಬಳಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಪರ ಮತಯಾಚನೆ ಮಾಡಿದರು.


ಪಕ್ಷದ ಮುಖಂಡರಾದ ಶಿಲ್ಪಾ ಸುದೇವ್, ರೋಹಿತ್ ಕೊಯಿಂಗೋಡಿ, ಶಿವನಾಥ್ ರಾವ್, ದಯಾನಂದ ಕುದ್ಪಾಜೆ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.