ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತಗಟ್ಟೆ ಸಂಖ್ಯೆ 172 ರ ಬಳಿ ಕಾಂಗ್ರೆಸ್ ಕಾರ್ಯಕರ್ತರು

0

ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಯ ಮತಗಟ್ಟೆ ಸಂಖ್ಯೆ 172 ರ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಆರ್. ಪದ್ಮರಾಜ್ ಪೂಜಾರಿ ಪರ ಮತಯಾಚನೆ ಮಾಡಿದರು.


ಪಕ್ಷದ ಮುಖಂಡರುಗಳಾದ ಹಾಜಿ ಮುಸ್ತಫಾ ಜನತಾ, ಶರೀಫ್ ಕಂಠಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.