ಪ್ರಥಮ ಬಾರಿಗೆ ಮತದಾನ ಮಾಡಿದ ಕ್ರೀಡಾಪಟುಗಳು

0


ಲೋಕಸಭಾ ಚುನಾವಣೆಯು ಇಂದು ನಡೆಯುತ್ತಿದ್ದು, ಅಲ್ಲಲ್ಲಿ ಮತದಾನ ಪ್ರಕ್ರಿಯೆಗಳು ನಡೆಯುತ್ತಿವೆ.
ಪ್ರಥಮ ಬಾರಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ಪ್ರತೀಕ್ ದೇವ ಮತ್ತು ಪ್ರಣಾಮ ದೇವ ತಮ್ಮ ಗ್ರಾಮಕ್ಕೆ ಬಂದು ಮತ ಚಲಾಯಿಸಿದರು.