ಪೆರುವಾಜೆ ಬೂತ್ ನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತ ಯಾಚನೆ

0

ಪೆರುವಾಜೆ ಮತ ಗಟ್ಟೆಯ ಬಳಿ ಬಿಜೆಪಿ ಕಾರ್ಯಕರ್ತರು ಮತ ಯಾಚಿಸಿದರು.
ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು.