ಪಾಂಡಿಗದ್ದೆ ಶಾಲೆಯ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು

0

ಐವತ್ತೊಕ್ಲು ಗ್ರಾಮದ ಪಾಂಡಿಗದ್ದೆ ಶಾಲೆಯ ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಪರ ಮತಯಾಚನೆ ಮಾಡಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು