ಕೊಲ್ಲಮೊಗ್ರು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮತಯಾಚನೆ

0

ಕೊಲ್ಲಮೊಗ್ರು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪದ್ಮರಾಜ್ ಪರ ಮತಯಾಚನೆ ಮಾಡಿದರು. ಶೇಖರ್ ಅಂಬೆಕಲ್ಲು, ಮಣಿಕಂಠ ಕೊಳಗೆ, ದಿನೇಶ್ ಮಡ್ತಿಲ, ಮೋನಪ್ಪ ಕೊಳಗೆ, ಕಮಲಾಕ್ಷ, ಮತ್ತಿತರ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.