ಬಾಳುಗೋಡು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮತಯಾಚನೆ

0

ಬಾಳುಗೋಡು ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ಶೈಲೇಶ್ ಕಟ್ಟೆಮನೆ, ಪಿ.ಸಿ ಜಯರಾಮ, ಚೇತನ್ ಕಜೆಗದ್ದೆ, ರಾಧಾಕೃಷ್ಣ ಕಟ್ಟೆಮನೆ ಮತ್ತಿತರರು ಉಪಸ್ಥಿತರಿದ್ದರು.