ಶಾಂತಿನಗರ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಲು ಇನ್ನೂ ಸುಮಾರು 50ಕ್ಕೂ ಹೆಚ್ಚು ಮತದಾರರು ಬಾಕಿ ಇದ್ದು ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು, ಚುನಾವಣಾ ಇಲಾಖೆ ಅಧಿಕಾರಿಗಳು, ಬಿಜೆಪಿ ಪಕ್ಷದ ಮುಖಂಡರುಗಳು ಆಗಮಿಸಿದ್ದಾರೆ.