ಮೊಗ್ರ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮತಯಾಚನೆ

0

ಮೊಗ್ರ ಮತಗಟ್ಟೆ ಬಳಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಮತಯಾಚನೆ ಮಾಡಿದರು. ಸುಧಾಕರ ಮಲ್ಕಜೆ, ರಘುವೀರ್ ಮೊಗ್ರ, ಅಚ್ಚುತ, ಮಲ್ಕಜೆ ಮತ್ತಿತರರು ಉಪಸ್ಥಿತರಿದ್ದರು.