ಮುಪ್ಪೇರ್ಯ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0

ಶ್ರೀ ಧರ್ಮಶಾಸ್ತಾ ಸೇವಾ ಟ್ರಸ್ಟ್ ಮುಪ್ಪೇರ್ಯ ಇದರ ಆಶ್ರಯದಲ್ಲಿರುವ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕೋತ್ಸವ
ಏ. 25ರಂದು ನಡೆಯಿತು. ಪೂರ್ವಾಹ್ನ ಪ್ರಾರ್ಥನೆಯ ಬಳಿಕ ಗಣಪತಿ ಹೋಮ, ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಂಗಳಾರತಿ, ಪ್ರಸಾದ ವಿತರಣೆ, ಬಳಿಕ ಅನ್ನಸಂತರ್ಪಣೆ ನಡೆಯಿತು.