ಮೇ 5 : ಸುಳ್ಯ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ, ಹಿರಿಯ ಶಿಕ್ಷಕರ ಮತ್ತು ಶಿಕ್ಷಣ ಪ್ರೇಮಿಗಳ ಸಮಾವೇಶ

0

ಮೇ 5 : ಸುಳ್ಯ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ, ಹಿರಿಯ ಶಿಕ್ಷಕರ ಮತ್ತು ಶಿಕ್ಷಣ ಪ್ರೇಮಿಗಳ ಸಮಾವೇಶ ಸುಳ್ಯ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ, ಹಿರಿಯ ಶಿಕ್ಷಕರ ಮತ್ತು ಶಿಕ್ಷಣ ಪ್ರೇಮಿಗಳ ಸಮಾವೇಶವು ಮೇ. ೫ರಂದು ನಡೆಯಲಿದೆ.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸಭಾ ಕಾರ್ಯಕ್ರಮ, ಹಿರಿಯ ಶಿಕ್ಷಕರಿಗೆ ಗೌರವಾರ್ಪಣೆ ಮತ್ತು ಆಟಗಳು, ಭೋಜನ, ಮನರಂಜನೆ, ಅಪರಾಹ್ನ ಸಮಾರೋಪ ಸಮಾರಂಭ ನಡೆಯಲಿರುವುದು.