ಅಡ್ಡಣಪೆಟ್ಟು ಉತ್ಸವ ಕಣ್ತುಂಬಿಕೊಂಡ ಸಾವಿರಾರು ಸಂಖ್ಯೆಯ ಭಕ್ತಗಣ

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ ನಡೆದು, ಇಂದು ಉಳ್ಳಾಕುಲು ದೈವದ ನೇಮೋತ್ಸವ ಹಾಗೂ ಅಡ್ಡಣಪೆಟ್ಟು ಉತ್ಸವ ನಡೆಯಿತು. ಸಾವಿರಾರು ಭಕ್ತರು ಈ ಉತ್ಸವವನ್ನು ಕಣ್ತುಂಬಿಕೊಂಡರು.