ದ.ಕ. ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿಯವರು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಮನೆಮನೆಗೆ ಹೋಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಮತ ಯಾಚಿಸಿದರು. ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಜತೆಗಿದ್ದರು.