ಬೆಳ್ಳಾರೆ : ನ್ಯಾಯವಾದಿ ಕಚೇರಿ ಸ್ಥಳಾಂತರಗೊಂಡು ಶುಭಾರಂಭ

0

ಬೆಳ್ಳಾರೆ ಕೆ.ಎಸ್.ಆರ್.ಟಿ.ಸಿ ಬಸ್ಟೇಂಡ್ ಎದುರು ಶ್ರೀ ದುರ್ಗಾ ವಾಣಿಜ್ಯ ಸಂಕೀರ್ಣದಲ್ಲಿ ವ್ಯವಹರಿಸುತ್ತಿದ್ದ ಪ್ರಶಾಂತ್ ಐ ವಕೀಲರ ಕಚೇರಿ ಬೆಳ್ಳಾರೆ ಕೆಳಗಿನ ಪೇಟೆಯ ಮಾವಂಜಿ ಕಾಂಪ್ಲೆಕ್ಸ್ ಗೆ ಮೇ.03 ರಂದು ಸ್ಥಳಾಂತರಗೊಂಡು ಶುಭಾರಂಭಗೊಂಡಿತು.