ನಾಳೆ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

0

ಸಾರ್ವಜನಿಕ ಶಿಕ್ಷಣ ‌ಇಲಾಖೆಯಿಂದ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ನಾಳೆ‌ ಬೆಳಗ್ಗೆ 10.30 ಕ್ಕೆ ಪ್ರಕಟಗೊಳ್ಳಲಿದೆ.