ಐವರ್ನಾಡು ಸರಕಾರಿ ಪ್ರೌಢ ಶಾಲೆಗೆ ಶೇ .100 ಫಲಿತಾಂಶ

0

ಐವರ್ನಾಡು ಸರಕಾರಿ ಪ್ರೌಢ ಶಾಲೆಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ.100 ಫಲಿತಾಂಶ ಬಂದಿದೆ.

ಇಬ್ಬರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. ಪರೀಕ್ಷೆಗೆ 32 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದು ,13 ಮಂದಿ ಹುಡುಗರು ಹಾಗೂ 19 ಮಂದಿ ಹುಡುಗಿಯರು ಪರೀಕ್ಷೆಗೆ ಹಾಜರಾಗಿದ್ದರು.


ಪರೀಕ್ಷೆಗೆ ಹಾಜರಾದ ಎಲ್ಕರೂ ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಾಗಿದೆ.