ಸ್ನೇಹ ಶಿಕ್ಷಣ ಸಂಸ್ಥೆಗೆ ಶೇ.೧೦೦ ಫಲಿತಾಂಶ

0


2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು, ಸ್ನೇಹ ಶಿಕ್ಷಣ ಸಂಸ್ಥೆಗೆ ಶೇ. 100 ಫಲಿತಾಂಶ ಬಂದಿರುತ್ತದೆ. ಪರೀಕ್ಷೆಗೆ ಹಾಜರಾದ 12 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಪ್ರತಿವರ್ಷದಂತೆ ಈ ವರ್ಷವೂ ಅತ್ಯುತ್ತಮ ಫಲಿತಾಂಶ ದಾಖಲಾಗಿದೆ.