ಬೆಳ್ಳಾರೆ ಕೆ.ಪಿ.ಎಸ್ ಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.97.5 ಫಲಿತಾಂಶ

0

ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.97.5 ಫಲಿತಾಂಶ ಬಂದಿದೆ.

ಒಟ್ಟು 160 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಹುಡುಗರು 75 ಮಂದಿ ,ಹುಡುಗಿಯರು 85 ಮಂದಿ ಪರೀಕ್ಷೆಗೆ ಹಾಜರಾಗಿ 156 ಮಂದಿ ಉತ್ತೀರ್ಣರಾಗಿದ್ದಾರೆ. 14 ಮಂದಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.