ಹರಿಹರ ಪಲ್ಲತಡ್ಕ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ ದಾಖಲು

0

ಹರಿಹರ ಪಲ್ಲತಡ್ಕ ಪ್ರೌಢಶಾಲೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.

4 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ4 ವಿದ್ಯಾರ್ಥಿಗಳು ಪಾಸಾದವರು. ಒಟ್ಟು ಹಾಜರಾದವರಲ್ಲಿ ನಾಲ್ವರೂ ಹುಡುಗರಾಗಿರುತ್ತಾರೆ.