ಸುಳ್ಯದ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಸಂಭ್ರಮ

0

ಸುಳ್ಯದ ಮುಖ್ಯ ರಸ್ತೆ ಕೊಯಿಂಗೋಡಿ ಕಾಂಪ್ಲೆಕ್ಸ್ ನಲ್ಲಿರುವ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ದಿನವಾದ ಮೇ.10 ರಂದು ಗ್ರಾಹಕರು ಚಿನ್ನಾಭರಣ ಖರೀದಿಸಿದರು.

ವಿಶಾಲವಾದ ಮಳಿಗೆಯಲ್ಲಿ ಗ್ರಾಹಕರಿಗೆ ಚಿನ್ನಾಭರಣ ಖರೀದಿಸಲು ವ್ಯವಸ್ಥೆ ಮಾಡಲಾಗಿದ್ದು ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಚಿನ್ನಾಭರಣ ಖರೀದಿಸಿದರು.

ಚಿನ್ನಾಭರಣ ಖರೀದಿಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದ್ದು ಪ್ರತೀ ಗ್ರಾಂ ಗೆ ರೂ.225 ರಿಯಾಯಿತಿ ನೀಡಲಾಗಿತ್ತು.

ಪವನಿಗೆ 1,800 ರೂ ಕಡಿತ ಮಾಡಲಾಗಿತ್ತು. ಮಳಿಗೆಗೆ ಚಿನ್ನಾಭರಣ ಖರೀದಿಸಲು ಗ್ರಾಹಕರು ಹೆಚ್ಚು ಸಂಖ್ಯೆಯಲ್ಲಿ ಆಗಮಿಸಿದ್ದು ವಿವಿಧ ವಿನ್ಯಾಸದ,ಬಗೆ,ಬಗೆಯ ತಮಗೆ ಇಷ್ಟವಾದ ಚಿನ್ನಾಭರಣಗಳನ್ನು ಖರೀದಿಸಿದರು.

ಮಳಿಗೆಯ ಮಾಲಕರು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.