ಟೈಲರ್ ಲಕ್ಷ್ಮೀಕಾಂತ ಹೆಗ್ಡೆ ನಿಧನ

0

ಬೆಳ್ಳಾರೆಯಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದ ಬೆಳ್ಳಾರೆ ತಡಗಜೆ ನಿವಾಸಿ ಲಕ್ಷ್ಮೀಕಾಂತ ಹೆಗ್ಡೆಯವರು ಇಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಅವರಿಗೆ 35 ವರ್ಷ ಪ್ರಾಯವಾಗಿತ್ತು.


ಮೃತರು ಪತ್ನಿ ,ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.