ಉಬರಡ್ಕ ಮಿತ್ತೂರು ಗ್ರಾಮದ ಸೂಂತೋಡು ಎಂಬಲ್ಲಿ ಮರವೊಂದು ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಯಾಗಿರುವುದಾಗಿ ತಿಳಿದುಬಂದಿದೆ.

ಮೇ.11 ರಂದು ಸಂಜೆ ಸುರಿದ ಗಾಳಿ ಮಳೆಗೆ ಮರ ರಸ್ತೆಗೆ ಬಿದ್ದಿದೆ. ಪರಿಣಾಮ ಮೂರು ನಾಲ್ಕು ವಿದ್ಯುತ್ ಕಂಬಗಳು ನೆಲಕ್ಕುರುಳಿರುವುದಾಗಿ ವರದಿಯಾಗಿವೆ.