ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಯ ಕಾಂಪೌಂಡ್ ಕುಸಿದಿರುವ ಘಟನೆ ವರದಿಯಾಗಿದೆ.
















ಎಪಿಎಂಸಿ ಯ ಹಿಂಬದಿ ಭಾಗದಲ್ಲಿ ಕಾಂಪೌಂಡ್ ಕುಸಿದಿದ್ದು, ಸ್ಥಳೀಯ ಮನೆಗಳ ನಿವಾಸಿಗಳಿಗೆ ರಸ್ತೆ ಸಮಸ್ಯೆ ಎದುರಾಗಿದೆ.
ವಾರ್ಡ್ ಸದಸ್ಯ ರಿಯಾಜ್ ಕಟ್ಟೆಕಾರ್ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದುಬಂದಿದೆ.









