ಉಬರಡ್ಕ : ವಿಷ ಸೇವನೆ, ಆಸ್ಪತ್ರೆಗೆ ದಾಖಲು

0

ವ್ಯಕ್ತಿಯೋರ್ವರು ವಿಷ ಸೇವಿಸಿ ಸುಳ್ಯದ ಆಸ್ಪತ್ರೆಗೆ ದಾಖಲಿಸಿದ ಘಟನೆ ಉಬರಡ್ಕದಿಂದ ಇಂದು ಸಂಜೆ ವರದಿಯಾಗಿದೆ.

ಉಬರಡ್ಕ ಮಿತ್ತೂರು ಗ್ರಾಮದ ರಮೇಶ್ (42 ವರ್ಷ) ಎಂಬ ವ್ಯಕ್ತಿ ವಿಷ ಸೇವಿಸಿದ್ದು ಕೂಡಲೇ ಅವರನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ರವಾನಿಸಿರುವುದಾಗಿ ತಿಳಿದುಬಂದಿದೆ.